ಎಲ್ಲ ನನ್ನ ಪ್ರೀತಿಯ ಜವಾರಿ ಜಂಕ್ಷನ ಚಾನೆಲ್ ವಿಡಿಯೋ ವೀಕ್ಷಕರಿಗೆ ನಮನಗಳು, ನಮ್ಮ ಪ್ರತಿ ವಿಡಿಯೋ ನಿಮ್ಮನ್ನ ರಂಜಿಸಲು ಮತ್ತು ಕೆಲವೊಂದು ಸಮಾಜಕ್ಕೆ ಉಪಯುಕ್ತವಾದಂತ ವಿಷಯಗಳನ್ನ ತಿಳಿಸಲು ಈ ಚಾನೆಲ್. ನಾವು ಮಾಡುವ ತಪ್ಪುಗಳನ್ನು ತಿದ್ದುವ ಸ್ವಲ್ಪ ಜವಾಬ್ದಾರಿ ನಿಮಗೂ ಕೊಟ್ಟೆವಿ, ಕಮೆಂಟನ್ಯಾಗ ತಿಳಸ್ರಿ🙏❤️. ನಿಮಗ ಛಲೋ ಅನಿಸಿದ ವಿಡಿಯೋಗಳನ್ನ ಶೇರ ಮಾಡ್ರಿ, ನಮಗ ಇನ್ನಷ್ಟ ಮತ್ತಷ್ಟ ವಿಡಿಯೋಗಳನ್ನ ಮಾಡಾಕ ಹುರುಪ ಬರ್ತೈತಿ. ಉತ್ತರ ಕರ್ನಾಟಕದ ಭಾಷೆಗೆ ನಮ್ಮ ಮೊದಲ ಆಧ್ಯತೆ, ನಮ್ಮತನ ಎಲ್ಲೂ ಬಿಟ್ಟು ಕೊಡಲ್ಲ, ವಿಡಿಯೋ ನೋಡ್ರಿ ಎಂಜಾಯ್ ಮಾಡ್ರಿ ನೋಡಿದಮ್ಯಾಗ Subscribe ಬಟನ್ನ ಒತ್ತೂದ ಮಾತ್ರ ಮರಿಬ್ಯಾಡ್ರಿ, ಆವಾಗ ಒತ್ತಿರಿ,,, ಒತ್ತಿದ್ರ ಏನ್ ಅಡ್ಡಿ ಇಲ್ಲ ಬಿಡ್ರಿ. Subscribe ಬಟನ್ ಬಾಜೂಕ ಬೆಲ್ ಐಕಾನ್ ಕೊಟ್ಟಾರಿ ಅದನ್ನೂ ಒತ್ರಿ ಮುಂದ ಬಿಡೋ ವಿಡಿಯೋಗಳದ ನೋಟಿಫಿಕೇಶನ್ ಸಡನ್ಲಿ ನಿಮಗ ಬರ್ತದ. ವಿಡಿಯೋ ಹೆಂಗ ಅನಸ್ತ ಕಮೆಂಟ್ ಮಾಡ್ರೆಲಾ🙏❤️😎 Instagram id: https://instagram.com/mallya_bagalkot...
- Javari
- Junction
- Mallya
- bagalkot
- Uttarakarnataka
- comedy
- uttarakarnatka
- vines
How much does Javari Junction make?
Estimated YouTube ad earnings for Javari Junction, from its views and Nexlev's RPM model.
Estimating Javari Junction's earnings
Adding up the channel's recent views…
This can take up to a minute.
Top India channels near Javari Junction
Javari Junction is #25,244 in India by subscribers, among the top YouTube channels Nexlev tracks.
More free YouTube tools
Free to use, from Nexlev.
- YouTube Money CalculatorEstimated ad earnings and RPM, with a calculator.
- Channel Monetization CheckerSee whether any YouTube channel is monetized.
- Audience PredictorEstimated gender, age and top countries of any channel.
- Video Monetization CheckerSee whether any YouTube video is monetized.
- Compare ChannelsSubscribers, views, growth and earnings side by side.
- Similar ChannelsChannels with similar content and audience.
- Thumbnail DownloaderAny video's thumbnail in every size, as JPG or WebP.
- Thumbnail SearchFind YouTube thumbnails like an image, a video or an idea.
Get 40+ research tools on every YouTube page with the Nexlev Chrome Extension
Try for free now